ನೆನಪಿರಲಿ
ನೆನಪಿರಲಿ :-
# ವಯಸ್ಕ ಮಾನವನ ಮಿದುಳಿನ ಸರಾಸರಿ ತೂಕ ಸುಮಾರು 1200 ರಿಂದ 1400ಗ್ರಾಂಗಳು.
# ಮಾನವನ ಮಿದುಳು ಆತನ ದೇಹದ ತೂಕದ ಶೇ.1.9ರಷ್ಟು ಇರುತ್ತದೆ.
# ದೇಹಕ್ಕೆ ಬೇಕಾದ ಒಟ್ಟು ರಕ್ತದ ಸರಬರಾಜಿನಲ್ಲಿ ಶೇ.20 ರಷ್ಟು ಮಿದುಳಿಗೆ ಬೇಕಾಗುತ್ತದೆ.
ಪ್ರಪಂಚದ ಪ್ರಮುಖ ಸಸ್ಯವರ್ಗಗಳು
♻️ಅಮೆರಿಕಾ=ಪ್ರೈರಿ ಹುಲ್ಲುಗಾವಲು
♻️ದಕ್ಷಿಣ ಅಮೆರಿಕಾ=ಪಂಪಸ್ ಹುಲ್ಲುಗಾವಲು
♻️ಆಫ್ರಿಕಾ=ಸವನ್ನಾ ಹುಲ್ಲುಗಾವಲು
♻️ದಕ್ಷಿಣ ಆಫ್ರಿಕಾ=ವೈಲ್ಡಿ ಹುಲ್ಲುಗಾವಲು
♻️ಆಸ್ಟ್ರೇಲಿಯಾ=ಡೌನ್ಸ್ ಹುಲ್ಲುಗಾವಲು.
♻️ಏಷ್ಯಾ=ಸ್ಟೆಪಿಸ್ ಹುಲ್ಲುಗಾವಲು
♻️ಯುರೋಪ್=ಸ್ಟೆಪಿಸ್ ಹುಲ್ಲುಗಾವಲು
♻️ಗಯಾನಾ=ಲಾನಸ್ ಹುಲ್ಲುಗಾವಲು
♻️ಹಂಗೇರಿ=ಪುಷ್ಟಿಸ್ ಹುಲ್ಲುಗಾವಲು
Comments
Post a Comment